Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಅಂಗನವಾಡಿಗಳಿಗೆ ನೇಮಕಾತಿ: ಅರ್ಜಿ ಆಹ್ವಾನ

job vaarte

ಮ0ಗಳೂರು ಪ್ರತಿನಿಧಿ ವರದಿ
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ ಒಟ್ಟು 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 4 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

 

ಬೊಕ್ಕಪಟ್ನ ಹೈಸ್ಕೂಲ್, ಕಾಪಿಗುಡ್ಡೆ(ಕಾವೂರು), ಉರ್ವ ಚಿಲಿಂಬಿ, ಅತ್ತಾವರ ಶಾಲೆ, 8ನೇ ಬ್ಲಾಕ್ ಚೊಕ್ಕಬೆಟ್ಟು, ಕುದ್ರೋಳಿ ಬೆಂಗ್ರೆ ಈ ಅಂಗನವಾಡಿಗಳ ಸಹಾಯಕಿಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರುವವರಿಂದ ಹಾಗೂ ಶಾಂತಿನಗರ (ಬಜಾಲ್), ಅರ್ಸುಲ(ಪೋರ್ಟ್ ವಾರ್ಡ್), ಉರುಂದಾಡಿ-ಕಾವೂರು, ಬದ್ರಿಯಾ ಶಾಲೆ ಬಂದರು ಒಟ್ಟು 4 ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ (ಉತ್ತೀರ್ಣ) ಯಿಂದ 9ನೇ ತರಗತಿ ಉತ್ತೀರ್ಣ ವಿದ್ಯಾಭ್ಯಾಸವುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

 

 
ಈ ಎಲ್ಲಾ ಹುದ್ದೆಗಳು ಸಾಮಾನ್ಯ ವರ್ಗವಾಗಿದ್ದು ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸಿಲ್ವಾ ಕ್ರಾಸ್ ರೋಡ್ ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿ ಸಂಪರ್ಕಿಸಬಹುದಾಗಿದೆ.