Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಅಂಗನವಾಡಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

job vaarte

ಮ0ಗಳೂರು ಪ್ರತಿನಿಧಿ ವರದಿ
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಕಲ್ಲಾಡಿ(ಕುಪ್ಪೆಪದವು) ಹಾಗೂ ಕಾರ್ನಾಡು(ಮುಲ್ಕಿ) ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು.

 

 

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಬಂಡಿಕೊಟ್ಯ(ಉಳ್ಳಾಲ), ಕೃಷ್ಣನಗರ(ಉಳ್ಳಾಲ), ಮುಚ್ಚೂರು, ಲಿಂಗಪ್ಪಯ್ಯಕಾಡು, ಬೀರಿ(ಸೋಮೇಶ್ವರ ಗ್ರಾಮ), ಮುಳ್ಳುಗುಡ್ಡೆ(ಗಂಜಿಮಠ), ಹೊಸಬೆಟ್ಟು ಈ 7 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಲ್ಲಾ ಹುದ್ದೆಗಳು ಸಾಮಾನ್ಯ ವರ್ಗವಾಗಿದ್ದು ಅರ್ಜಿ ಸಲ್ಲಿಸಲು ಮೇ. 2 ರಂದು ಕೊನೆಯ ದಿನಾಂಕವಾಗಿರುತ್ತದೆ.

 

 

ಹೆಚ್ಚಿನ ಮಾಹಿತಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ಗ್ರಾ) ಮೂಡುಶೆಡ್ಡೆ, ವಾಮಂಜೂರು 0824-2263199 ಇವರನ್ನು ಸಂಪರ್ಕಿಸಬಹುದು.