Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

job vaarte

ಮ0ಗಳೂರು ಉದ್ಯೋಗ ವಾರ್ತೆ
ಬಂಟ್ವಾಳ ಯೋಜನಾ ವ್ಯಾಪ್ತಿಯ 1 ಅಂಗನವಾಡಿ ಸಹಾಯಕಿ ಹಾಗೂ 1 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಣ್ಣಕುಕ್ಕು ಬಾಳ್ತಿಲ ಗ್ರಾಮ ಅಂಗನವಾಡಿ ಸಹಾಯಕಿ ಹುದ್ದೆಗೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 14 ಬಿಮೂಡ ಗ್ರಾಮದ ತಾಳಿಪಡ್ಪು 2 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 2ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕೈಕುಂಜೆ ಬಂಟ್ವಾಳ ಇಲ್ಲಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

 

 

 
ಬೆಳ್ತಂಗಡಿ ತಾ. ಅಂಗನವಾಡಿ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಸವಣಾಲು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ 01 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಸಹಾಯಕಿ ಹುದ್ದೆಗೆ ಧರ್ಮಸ್ಥಳ-ಕಂಚಿಮಾರು ಅಂಗನವಾಡಿ ಕೇಂದ್ರ, ದೊಂಡೋಲೆ ಅಂಗನವಾಡಿ ಕೇಂದ್ರ, ಬೆಳಾಲು ಗ್ರಾಮದ – ಸುರುಳಿ ಅಂಗನವಾಡಿ ಕೇಂದ್ರ, ಪಾರೆಂಕಿ ಗ್ರಾಮದ – ಹುಪ್ಪ ಅಂಗನವಾಡಿಕೇಂದ್ರ, ಬೆಳ್ತಂಗಡಿ ಕಸಬಾ – ಉದಯ ನಗರ ಅಂಗನವಾಡಿ ಕೇಂದ್ರ, ಬಳಂಜ – ಅಟ್ಲಾಜೆ ಅಂಗನವಾಡಿ ಕೇಂದ್ರ, ಕುವೆಟ್ಟು – ಸುಣ್ಣದಕೆರೆ ಅಂಗನವಾಡಿಕೇಂದ್ರ, ಪುತ್ತಿಲ – ಕೇರ್ಯ ಅಂಗನವಾಡಿಕೇಂದ್ರ, ಇಳಂತಿಲ – ಕನ್ಯಾರ ಕೋಡಿ ಅಂಗನವಾಡಿ ಕೇಂದ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಳ್ತಂಗಡಿ ದೂರವಾಣಿ ಸಂಖ್ಯೆ: 08256-232134 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.