Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಅಡ್ವಾಣಿ ಸೇರಿದಂತೆ 12ಮಂದಿಗೆ ಜಾಮೀನು

#babri#mazjidh#vaarte

ನಮ್ಮ ಪ್ರತಿನಿಧಿ ವರದಿ

ಬಹು ವಿವಾದಿತ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಹೊಂದಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳೀ ಮನೋಹರ್ ಜೋಶಿ , ಉಮಾ ಭಾರತಿ ಸೇರಿದಂತೆ ಎಲ್ಲಾ ಹನ್ನೆರಡು ಮಂದಿಗೆ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರುಮಾಡಿದೆ.  ವಿಚಾರಣೆಯ ಆರಂಭದಲ್ಲೇ ಅಡ್ವಾಣಿ ಸೇರಿದಂತೆ ಉಳಿದ 12ಮಂದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಲ್ಲಿಸಲಾಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭದ್ರತೆಯ ಜಾಮೀನು ಮಂಜೂರುಗೊಳಿಸಿತು.