Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಅವಲಕ್ಕಿ ಪಾಯಸ

vaarte dish riceflokpayasa

ವಾರ್ತೆ ರೆಸಿಪಿ

ಬೇಕಾಗುವ ಸಾಮಗ್ರಿಗಳು

ಅವಲಕ್ಕಿ, ಸಕ್ಕರೆ ತಲಾ 1 ಕಪ್‌, ಹಾಲು 3-4 ಕಪ್‌, ಏಲಕ್ಕಿಪುಡಿ ಭಿ ಚಿ.ಚ., ಅರ್ಧ ಕಳಿತ ಪಚ್ಚ ಬಾಳೆ ಹಣ್ಣು 1, ದ್ರಾಕ್ಷಿ, ಗೋಡಂಬಿ ಅಲಂಕರಿಸಲು, ತುಪ್ಪ1 ದೊ.ಚ.

 

 

ತಯಾರಿಸುವ ವಿಧಾನ

ಬಾಣಲೆಯಲ್ಲಿ ಅರ್ಧ ಚಿ.ಚ. ತುಪ್ಪಬಿಸಿ ಮಾಡಿ, ಅವಲಕ್ಕಿ ಹುರಿಯಿರಿ. ಅನಂತರ ಅದಕ್ಕೆ ಹಾಲು ಹಾಕಿ ಅವಲಕ್ಕಿಯನ್ನು ಬೇಯಿಸಿ. ಬೆಂದ ಅವಲಕ್ಕಿಗೆ ಚಿಕ್ಕ ಚೂರುಗಳಾಗಿ ಕತ್ತರಿಸಿದ ಬಾಳೇಹಣ್ಣು, ಸಕ್ಕರೆ ಹಾಕಿ ತಳ ಸೀಯದಂತೆ ಚೆನ್ನಾಗಿ ಬೆರೆಸಿ, ಇಳಿಸಿ.ಅನಂತರ ಏಲಕ್ಕಿಪುಡಿ, ತುಪ್ಪದಲ್ಲಿ ಹುರಿದ ದಾಕ್ಷಿ ಗೋಡಂಬಿ ಸೇರಿಸಿ ಮತ್ತೂಮ್ಮೆ ಬೆರೆಸಿ, ಬಿಸಿ ಬಿಸಿಯಾಗಿ ಸವಿಯಲು ಕೊಡಿ.