Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಆರಕ್ಷಕರಿಗೆ ರಾಖಿಕಟ್ಟಿದ ಜವನೆರ್ ಬೆದ್ರ

#javaner#bedra#26rakshabandan#moodbidri#policestation

ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆ: ಮೂಡಬಿದಿರೆಯ ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರಿಗೆಲ್ಲ ಸಾಂಪ್ರದಾಯಿಕ ರೀತಿಯ ಗೌರವ ನೀಡಿ ರಾಖಿ ಕಟ್ಟುವ ಮೂಲಕ ವಿನೂತನವಾಗಿ ರಕ್ಷಾಬಂಧನ ಕಾರ್ಯಕ್ರಮವನ್ನು ಮೂಡಬಿದಿರೆಯ ಪ್ರತಿಷ್ಠಿತ ಜವನೆರ್ ಬೆದ್ರ ಸಂಘಟನೆ ನಡೆಸಿತು. ಸಂಘಟನೆಯ ಅಧ್ಯಕ್ಷ ಅಮರ್ ಕೋಟೆ, ಸದಸ್ಯರಾದ ಕಿರಣ್ ಕೋಟ್ಯಾನ್, ಹರಿಪ್ರಸಾದ್, ವಿದ್ಯಾನಂದ, ಸುನಿಲ್ ಪಣಪಿಲ, ನಾರಾಯಣ್ ಪಡುಮಲೆ, ಶಿವಪ್ರಸಾದ್, ಶುಭಕರ್ ಸೇರಿದಂತೆ ಅನೇಕ ಮಂದಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಪತಂಜಲಿ ಯೋಗ ಸಮಿತಿಯ ಸವಿತಾ ಸೇರಿದಂತೆ ಮಾತೆಯರು ಉಪಸ್ಥಿತರಿದ್ದರು.