Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಉದ್ಘಾಟನೆ

#alvas#rotary#bloodbank#inogartion#veerendraheggade

ನಮ್ಮ ಪ್ರತಿನಿಧಿ ವರದಿ
ಒಂದು ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ರೋಟರಿ ಸಹಭಾಗಿತ್ವದಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಮೂಡಬಿದಿರೆಯ ಮೊಟ್ಟಮೊದಲ `ಬ್ಲಡ್ ಬ್ಯಾಂಕ್’ `ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್’ನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ  ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ,ರೋಟರಿ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಾಮತ್, ನ್ಯಾ.ಜಸ್ಟಿಸ್ ಅಬ್ದುಲ್ ನಝೀರ್ , ನ್ಯಾ ಬಿ.ವಿ ನಾಗರತ್ನ, ಡಾ. ಹರೀಶ್ ನಾಯಕ್, ಡಾ. ಮುರಲೀಕೃಷ್ಣ, ನಾರಾಯಣ ಪಿಎಂ, ಎ.ಕೆ ರಾವ್, ಹೈಕೋರ್ಟ್ ನ್ಯಾಯಧೀಶರು ನ್ಯಾ ಬಿ.ವಿ ನಾಗರತ್ನ, ಶಾಸಕ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ , ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ವಸಂತ ಶೆಣೈ ಸೇರಿದಂತೆ ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.