Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಉಪ್ಪಿರ ಸಮಸ್ಯೆ ಒಪ್ಪುವಿರಾ…?

#siddakatte#road#problem#dinesh

ಸ್ಟೂಡೆಂಟ್ ರಿಪೋರ್ಟ್ -ಸಮಸ್ಯೆ

ಸಮಸ್ಯೆಯ ಸುಳಿಯಲ್ಲಿ ಎಲಿಯನಡುಗೋಡು..ಉಪ್ಪಿರ

ಸಮಸ್ಯೆ.. ಸಮಸ್ಯೆ …ಸಮಸ್ಯೆ… ಸಿದ್ದಕಟ್ಟೆಯಿಂದ ವೇಣೂರಿಗೆ ಹೋಗುವ ದಾರಿ ಮಧ್ಯೆ ಇದೆ ಎಲಿಯನಡುಗೋಡು . ಇಲ್ಲಿನ ಜನರು ಸಮಸ್ಯೆಯ ಸುಳಿಯಲ್ಲಿ ಬದುಕುತ್ತಿದ್ದಾರೆ. ಹೌದು…. ಈ ಭಾಗದ ಜನರು ದಾರಿಯಿಂದಲೇ ಸಂಕಷ್ಟ ಕೀಡಾಗಿದ್ದಾರೆ . ಅಲ್ಪ ಸ್ವಲ್ಪ ಮಳೆ ಬಂದರೆ ಸಾಕು ರಸ್ತೆ ಕೆಸರುಗದ್ದೆಯಾಗಿಬಿಡುತ್ತದೆ . ವಿದ್ಯಾರ್ಥಿಗಳು ಶಾಲಾ‌-ಕಾಲೇಜ್ ಗಳಿಗೆ ಹೋಗಲು ಪರದಾಡುವ ಸ್ಥಿತಿ ಉಂಟಾಗಿದೆ. ಸಮಸ್ಯೆಯ ಗಂಭೀರತೆಯನ್ನು ಸಂಬಂಧಪಟ್ಟವರ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಪ್ರಯೋಜನ ಶೂನ್ಯವಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ. ಈ ಭಾಗದ ಜನತೆಯ ಸಮಸ್ಯೆಗೊಂದು ಪೂರ್ಣವಿರಾಮ ಬೀಳುವಂತಾಗಲಿ.

ದಿನೇಶ್ ಕೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ದಕಟ್ಟೆ