Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಕಂಬಳಸಮಿತಿ ಸಭೆ

#kambalasamithi#vishesha#sabhe

ನಮ್ಮ  ಪ್ರತಿನಿಧಿ ವರದಿ

ಮೂಡಬಿದಿರೆ: ಜಿಲ್ಲಾ ಕಂಬಳ ಸಮಿತಿ (ರಿ ).ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆ ಗಳ ಸಭೆ ಮೂಡಬಿದಿರೆ ಸಮಾಜಮಂದಿರದ ಸ್ವರ್ಣಮಂದಿರದಲ್ಲಿ ಭಾನುವಾರ ನಡೆಯಿತು. ಇದು ವಿಶೇಷ ಮಹಾಸಭೆಯಾಗಿದ್ದು ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಕೆ.ಅಭಯಚಂದ್ರ ಜೈನ್ ,ಗುಣಪಾಲ ಕಡಂಬ ಸೇರಿದಂತೆ ಇತರರು ಭಾಗಿಯಾಗಿದ್ದರು. ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.