Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಕೊನೆಗೂ ಕಣ್ತುಂಬಿಕೊಂಡ ಪ್ರೇಕ್ಷಕರು

bahubali -2

ಸಿನಿ ಪ್ರತಿನಿಧಿ ವರದಿ
ದೇಶದಾದ್ಯಂತ ಬಹುನಿರೀಕ್ಷಿತ ಎಸ್.ಎಸ್.ರಾಜಮೌಳಿ ನಿರ್ದೇಶನದ ಬಾಹುಬಲಿ-2 ಚಿತ್ರ ತೆರೆಗೆ ಅಪ್ಪಳಿಸಿದೆ ಆಗಿದೆ. ಕರ್ನಾಟಕದಲ್ಲಿ ರಾತ್ರಿ 9.30ಕ್ಕೆ ಬಾಹುಬಲಿ ದರ್ಶನವಾಗಿದೆ.

 

 

 

ಬೆಂಗಳೂರಿನ ಜಾಲಹಳ್ಳಿ ಕ್ರಾಸ್‍ನಲ್ಲಿರೋ ರಾಕ್‍ಲೈನ್ ಮಾಲ್, ನಂದಿನಿ ಥಿಯೇಟರ್, ಮೈಸೂರಿನ ಡಿಆರ್‍ಸಿ ಮಲ್ಟಿಪ್ಲೆಕ್ಸ್, ಮಂಗಳೂರಿನ ಮಲ್ಟಿಪ್ಲೆಕ್ಸ್ ಗಳು, ಕಲಬುರಗಿ ಮತ್ತು ಬಳ್ಳಾರಿಯ ರಾಧಿಕಾ ಚಿತ್ರ ಮಂದಿರ ಹೌಸ್‍ಫುಲ್ ಪ್ರದರ್ಶನ ಕಂಡಿದೆ. ಅಂತು ಭಾರತೀಯ ಚಿತ್ರರಂಗದ ಬಹುದೊಡ್ಡ ಬಜೆಟ್ ಸಿನಿಮಾವನ್ನು ಹಲವರು ಈಗಾಗಲೇ ಕಣ್ತುಂಬಿಕೊಂಡಿದ್ದಾರೆ.