Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಕ್ಷೀಪಣಿ ಪರೀಕ್ಷೆ ವಿಫಲ

missile_northkoria

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ವಿಶ್ವಸಮುದಾಯದ ಎಚ್ಚರಿಕೆಯ ನಡುವೆಯೇ ಕ್ಷಿಪಣಿ ಪರೀಕ್ಷೆ ನಡೆಸಿದ್ದ ಉತ್ತರಿಕೊರಿಯಾಕ್ಕೆ ಭಾರಿ ಮುಖಭಂಗವಾಗಿದೆ. ಉ.ಕೊರಿಯಾ ನಡೆಸಿದ ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ವಿಫಲವಾಗಿದೆ. ಕೇವಲ 2 ತಿಂಗಳ ಅವಧಿಯಲ್ಲಿ ಉತ್ತರ ಕೊರಿಯಾ ನಡೆಸಿದ ನಾಲ್ಕನೇ ವಿಫಲ ಕ್ಷಿಪಣಿ ಪರೀಕ್ಷೆ ಇದಾಗಿದೆ.

 

 

 

ಈ ಕುರಿತು ಖಂಡನಾ ಹೇಳಿಕೆ ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉತ್ತರ ಕೊರಿಯಾ ಮತ್ತೊಂದು ಕ್ಷಿಪಣಿ ಪರೀಕ್ಷೆ ನಡೆಸಿ ಚೀನಾ ಜನರ ಆಶೋತ್ತರಗಳಿಗೆ ಅಗೌರವ ಉಂಟು ಮಾಡಿದೆ ಎಂದು ಟೀಕಿಸಿದ್ದಾರೆ.