Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಖ್ಯಾತ ತಮಿಳು ನಟ ವಿನು ಚಕ್ರವರ್ತಿ ಇನ್ನಿಲ್ಲ

vinu chakravarthy

ಸಿನಿ ಪ್ರತಿನಿಧಿ ವರದಿ
ಖ್ಯಾತ ತಮಿಳು ನಟ ಮತ್ತು ಬರಹಗಾರ ವಿನು ಚಕ್ರವರ್ತಿ(74) ಗುರುವಾರ ಕೊನೆಯುಸಿರೆಳೆದಿದ್ದಾರೆ. ಮೂರುವರ್ಷಗಳಿಂದ ಅನಾರೋಗ್ಯ ತೊಂದರೆಗಳಿಂದ ಬಳಲುತ್ತಿದ್ದ ಚಕ್ರವರ್ತಿ ವಿಧಿವಶರಾಗಿದ್ದಾರೆ.

 

 

 

1945 ರಲ್ಲಿ ಜನಿಸಿದ್ದ ಚಕ್ರವರ್ತಿ ಸ್ಕ್ರಿಪ್ಟ್ ಬರಹಗಾರರಾಗಿ ತಮ್ಮ ವೃತ್ತಿಜೀವನ ಪ್ರಾರಂಭಿಸದ್ದರು. ಕನ್ನಡ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜೊತೆಗೆ ಕೂಡ ಕೆಲಸ ಮಾಡಿದವರು. ಅವರು ಬಹುತೇಕ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಒಟ್ಟು 1002 ಸಿನೆಮಾಗಳಲ್ಲಿ ನಟಿಸಿದ್ದಾರೆ.

 

 
1977ರಲ್ಲಿ ಇವರ ಪ್ರತಿಭೆ ಗುರುತಿಸಿದ್ದ ನಿರ್ಮಾಪಕ ತಿರ್ಪುರ್ ಮಣಿ, ಕನ್ನಡ ಸಿನೆಮಾ ‘ಪರಸಿಂಗದ ಗೆಂಡೆತಿಮ್ಮ’ದಲ್ಲಿ ಮೊದಲ ಬಾರಿಗೆ ನಟನೆಯ ಅವಕಾಶ ನೀಡಿದ್ದರು. ತಮಿಳು ಸಿನೆಮಾದಲ್ಲಿ ನಟಿಸಿರುವ ಚಕ್ರವರ್ತಿಯವರ ‘ಗೋಪುರಂಗಲ್ ಸೈವಾತಿಲ್ಲೈ’, ‘ಮಣಿತಂ’, ‘ಗುರು ಶಿಷ್ಯಂ’, ‘ಮಾಪಿಳೈ’ ಮತ್ತು ‘ಅಮರ್ಕಲಮ್’ ಕೆಲವು ಜನಪ್ರಿಯ ಚಿತ್ರಗಳು.