Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ

india criket team

ಸ್ಪೋರ್ಟ್ಸ್ ಪ್ರತಿನಿಧಿ ವರದಿ

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಇಂಗ್ಲೆಂಡ್ ನಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಮುನ್ನಡೆಯಲಿದ್ದು, ಇಶಾಂತ್ ಶರ್ಮಾಗೆ ಸ್ಥಾನವಿಲ್ಲ.

 

 
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ, ರೋಹಿತ್ ಶರ್ಮ, ಶೀಖರ್ ಧವನ್, ಭುವನೇಶ್ವರ್ ಕುಮಾರ್, ಯುವರಾಜ್ ಸಿಂಗ್, ಎಂ ಎಸ್ ಧೋನಿ, ಮನೀಷ್ ಪಾಂಡೆ, ಜಾಧವ್, ಅಶ್ವಿನ್, ಜಡೇಜಾ, ಹಾರ್ಥಿಕ್ ಪಾಂಡ್ಯಾ, ಉಮೇಶ್ ಯಾದವ್, ಬೂಮ್ರ, ಶಮಿ ತಂಡದಲ್ಲಿದ್ದಾರೆ.