Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಮುಂಬೈ

ipl_mumba

ಸ್ಪೋರ್ಟ್ಸ್ ಪ್ರತಿನಿಧಿ ವರದಿ

ಹೈದರಾಬಾದ್ ನಲ್ಲಿ ನಡೆದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್-ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2017 10ನೇ ಆವೃತ್ತಿಯ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಕೇವಲ ಒಂದು ರನ್ ಅಂತರದಿಂದ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

 

 

 
ನಿಗದಿತ 20 ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ನಷ್ಟಕ್ಕೆ 129 ರನ್ ಗಳನ್ನು ಕಲೆಹಾಕಿ ಆರ್ ಪಿಎಸ್ ತಂಡಕ್ಕೆ 130 ರನ್ ಗಳ ಗುರಿ ನೀಡಿತ್ತು. ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ ರನ್ ಗುರಿಯನ್ನು ಬೆನ್ನಟ್ಟಿದ ಆರ್ ಪಿಎಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಸಾಧ್ಯವಾಯಿತು.