Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಟೀಂ ಇಂಡಿಯಾಕ್ಕೆ ಸರಣಿ ಜಯ

criket_in_asis

ಸ್ಪೋರ್ಟ್ಸ್ ಪ್ರತಿನಿಧಿ ವರದಿ

ಧರ್ಮಶಾಲಾದಲ್ಲಿ ಕಾಂಗರೂಗಳ ವಿರುದ್ಧ ಸಿಂಹಗಳಿಗೆ ಭರ್ಜರಿ ಜಯ ದೊರಕಿದೆ. ಟೀಂ ಇಂಡಿಯಾ 4ನೇ ಟೆಸ್ಟ್ ನಲ್ಲಿ 8 ವಿಕೆಟ್ ಗಳ ಜಯ ಗಳಿಸಿದೆ.  4 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರಿಂದ ಸರಣಿ ಜಯ ಗಳಿಸಿದೆ.

 

 

 

ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 332 ರನ್ ಗೆ ಆಲೌಟ್ ಆಗಿದೆ.
ಕೆ.ಎಲ್. ರಾಹುಲ್ ಅಜೇಯ 52, ರಹಾನೆ ಆಜೇಯ 38 ರನ್, ಚೇತೇಶ್ವರ ಪೂಜಾರ 0, ಮುರಳಿ ವಿಜಯ್ 8 ಗಳಿಸಿದ್ದಾರೆ. ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠವನ್ನು ಜಡೇಜಾ ಪಡೆದಿದ್ದಾರೆ.

 
ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 300 ರನ್ ಗೆ ಆಲೌಟ್ ಆಗಿದೆ. 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 137 ರನ್ ಗಳಿಸಿ ಆಲೌಟ್ ಆಗಿದೆ.