Headlines

ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ * ಅಂತರ್ ಕಾಲೇಜು ಸಾಫ್ಟ್ ಬಾಲ್ ಟೂರ್ನಮೆಂಟ್ ಆರಂಭ * ವಿಶೇಷ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ * ವರ್ಣವೈವಿಧ್ಯ ಚಿತ್ತಾಕರ್ಷದ ಆಳ್ವಾಸ್ ವಿರಾಸತ್ * ವಿರಾಸತ್ ಗೌರವ * ಬೇಲಾಡಿ ರಾಮಚಂದ್ರ ಆಚಾರ್ಯ ನಿಧನ * ವಿವೇಕಾನಂದ ಜಯಂತಿ * 79.5ಕೋಟಿ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ, ಶಂಕುಸ್ಥಾಪನೆ * ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಉದ್ಘಾಟನೆ * ಸೇವೆಯಲ್ಲಿ ಬದಲಾವಣೆ ತಂದ ಹೆಗ್ಗಳಿಕೆ ರೋಟರಿಯದ್ದು – ಡಾ.ಹೆಗ್ಗಡೆ *

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವ

#veerendra#heggade#VAARTE#news

ನಮ್ಮ ಪ್ರತಿನಿಧಿ ವರದಿ

ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಶಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಕಟೀಲು ಆಸ್ರಣ್ಣರಾದ ಲಕ್ಷ್ಮೀನಾರಾಯಣ ಆಸ್ರಣ್ಣರು ಹೆಗ್ಗಡೆಯವರಿಗೆ ರಜತ ಕಿರಿಟ ಅರ್ಪಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೂಡಬಿದಿರೆಯ ಉದ್ಯಮಿ ಶ್ರೀಪತಿ ಭಟ್, ಕ.ಸ.ಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ ಮೊದಲಾದವರಿದ್ದರು.