Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಡಾ.ರಾಜ್ 89ನೇ ಜನ್ಮ ದಿನಾಚರಣೆ

raj birthday

ಬೆಂಗಳೂರು ಪ್ರತಿನಿಧಿ ವರದಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಚಲನ ಚಿತ್ರ ಅಕಾಡೆಮಿ ಆಯೋಜಿಸಿದ ಡಾ ರಾಜ್ ಕುಮಾರ್ ಅವರ 89ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.

 

 

 

ಸಚಿವರಾದ ಕೆ ಜೆ ಜಾರ್ಜ್, ಕೇಂದ್ರ ಸಚಿವರಾದ ಅನಂತಕುಮಾರ್, ಡಾ ರಾಜ್ ಕುಮಾರ್ ಪುತ್ರರಾದ ರಾಘವೇಂದ್ರ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಬರಗೂರು ರಾಮಚಂದ್ರಪ್ಪ ಅವರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.