Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಧೋನಿಗೆ ರಿಲೀಫ್

mahendra singh dhoni

ರಾಷ್ಟ್ರೀಯ ಪ್ರತಿನಿಧಿ ವರದಿ
ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡ ವಿವಾದದಲ್ಲಿ ಸಿಲುಕಿಗೊಂಡ ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸುಪ್ರೀಂಕೋರ್ಟ್ ನಿಂದ ಧೋನಿಗೆ ಮುಕ್ತಿ ಸಿಕ್ಕಿದೆ. ಮಹೇಂದ್ರ ಸಿಂಗ್ ಧೋನಿ ವಿರುದ್ಧ ಇದ್ದ ಕೇಸ್ ಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

 

 

 

ನಿಯತಕಾಲಿಕೆಯೊಂದರ ಮುಖಪುಟದಲ್ಲಿ ಭಗವಾನ್ ವಿಷ್ಣುವಿನ ಅವತಾರದೊಂದಿಗೆ ಕಾಣಿಸಿಕೊಂಡು ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ್ದ ಆರೋಪವನ್ನೆದುರಿಸುತ್ತಿದ್ದರು. 2013ರಲ್ಲಿ ಪತ್ರಿಕೆಯೊಂದರ ಮುಖಪುಟದಲ್ಲಿ ಕೈಯ್ಯಲ್ಲಿ ಶೂ ಸೇರಿದಂತೆ ಅನೇಕ ವಸ್ತುಗಳನ್ನು ಹಿಡಿದುಕೊಂಡು ದೇವರ ಅವತಾರದಲ್ಲಿ ಧೋನಿ ಕಾಣಿಸಿಕೊಂಡಿದ್ದರು.