Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ನಟಿ ರೇಗಾ ಸಿಂಧು ದುರ್ಮರಣ

rega sindhu_eath

ಬೆಂಗಳೂರು ಪ್ರತಿನಿಧಿ ವರದಿ

ಭೀಕರ ಕಾರ್ ಅಪಘಾತದಲ್ಲಿ ಕನ್ನಡ-ತಮಿಳು ನಟಿ, ರೂಪದರ್ಶಿ ರೇಗಾ ಸಿಂಧು ದುರ್ಮರಣ ಹೊಂದಿದ ಘಟನೆ ಶುಕ್ರವಾರ ಬೆಂಗಳೂರು ಹೆದ್ದಾರಿ ಪೆರ್ನಂಬೂತ್ ಬಳಿಯ ಸುನ್ನಂಪುಕುಟೈ ಎಂಬ ಹಳ್ಳಿಯಲ್ಲಿ ನಡೆದಿದೆ.

 

 

 

ಕಾರು ಸ್ಕಿಡ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರೇಗಾ ಸಿಂಧು ಸೇರಿದಂತೆ ನಾಲ್ವರೂ ಸ್ಥಳದಲ್ಲೇ ಮರಣಹೊಂದಿದ್ದಾರೆ. ರೇಗಾ ಸಿಂಧು ಅವರೊಂದಿಗಿದ್ದ ಅಭಿಶೇಖ್ ಕುಮಾರನ್(22), ಜಯಂಕಂದ್ರನ್(23) ಮತ್ತು ರಕ್ಷಣ್(20) ಎಂಬುವವರು ಮರಣಹೊಂದಿದ್ದು, ಮೃತದೇಹವನ್ನು ತಿರುಪತ್ತೂರ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ರೇಗಾ ಸಿಂಧು ಅವರು ಕನ್ನಡ ಮತ್ತು ತಮಿಳು ಟಿವಿ ಶೋ ಗಳಲ್ಲಿ ನಟಿಸಿದ್ದರು.