Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಪಾಕ್ ಅಧಿಕಾರಿಗಳಿಂದ ಭಾರತೀಯ ಮೀನುಗಾರರ ಬಂಧನ

fisherman_arrested

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನದ ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 30 ಮೀನುಗಾರರನ್ನು ಬಂಧಿಸಿದ್ದಾರೆ.

 

 

 
ಅಂತರಾಷ್ಟ್ರೀಯ ಜಲ ಗಡಿಯ ಸಮೀಪದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆದ ಸಿಬ್ಬಂದಿಗಳು ಭಾರತೀಯ ಮೀನುಗಾರರನ್ನು ವಶಕ್ಕೆ ಪಡೆದಿದ್ದು, ಮೀನುಗಾರರನ್ನು ಕರಾಚಿ ಬಂದರಿಗೆ ಕರೆದೊಯ್ದಿದ್ದಾರೆಂದು ಎಂದು ಮಾಹಿತಿಯಿದೆ. ಜತೆಗೆ ಭಾರತೀಯ ಮೀನುಗಾರರು ಬಳಸಿದ್ದ 5 ದೋಣಿಗಳನ್ನು ವಶಖ್ಕೆ ಪಡೆಯಲಾಗಿದೆ

 

 
ಕಾನೂನು ಪ್ರಕ್ರಿಯೆಗಾಗಿ ಭಾರತೀಯ ಮೀನುಗಾರರರನ್ನು ಡಾಕ್ಸ್ ಪೊಲೀಸರ ವಶಕ್ಕೆ ನೀಡಲಾಗಿದ್ದು, ಅಧಿಕಾರಿಗಳು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.