Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಫಲವಿತರಿಸಿ ಹುಟ್ಟುಹಬ್ಬ ಆಚರಣೆ

#umanath#kotyan#mla#moodbidri

ನಮ್ಮ ಪ್ರತಿನಿಧಿ ವರದಿ

ಮೂಲ್ಕಿ:  ನರೇಂದ್ರ ಮೋದಿಜಿಯವರ ಜನುಮದಿನದ ಅಂಗವಾಗಿ ಮೂಲ್ಕಿ ಮೂಡಬಿದ್ರಿ ಕ್ಷೇತ್ರದ ಶಾಸಕ  ಉಮಾನಾಥ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಬಡ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಈ ಸಂದರ್ಭ ಬಿಜೆಪಿ ಮುಖಂಡ ಈಶ್ವರ ಕಟೀಲು ಸೇರಿದಂತೆ ಪಕ್ಷ ಪ್ರಮುಖರು ಜೊತೆಗಿದ್ದರು.