Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಬಾಹುಬಲಿಗಾಗಿ ರಾಗ ಬಲಿ

raga_kannada_movie

ಸಿನಿ ಪ್ರತಿನಿಧಿ ವರದಿ
‘ಬಾಹುಬಲಿ 2’ ಚಿತ್ರ ಏ.28ರಂದು ಶುಕ್ರವಾರ ವಿಶ್ವಾಧ್ಯಂತ ಬಿಡುಗಡೆಯಾಗುತ್ತಿದ್ದು ,ಈ ಹಿನ್ನಲೆಯಲ್ಲಿ ರಾಜ್ಯದ ಚಿತ್ರಮಂದಿಗಳಲ್ಲಿ ಪ್ರದರ್ಶಿತವಾಗುತ್ತಿದ್ದ ಕನ್ನಡದ ಕಲಾತ್ಮಕ ‘ರಾಗ’ ಚಿತ್ರ ವನ್ನು ಎತ್ತಂಗಡಿ ಮಾಡಲಾಗಿದೆ.

 

 

 

ಸುಮಾರು 25 ಸೆಂಟರ್‌ಗಳಲ್ಲಿ ರಾಗ ಚಿತ್ರವನ್ನು ಬಾಹುಬಲಿಗಾಗಿ ಎತ್ತಂಗಡಿ ಮಾಡಲಾಗಿದೆ. ಈ ಬಗ್ಗೆ ನಿರ್ದೇಶಕ ಪಿ.ಸಿ.ಶೇಖರ್‌ ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋ ಮೂಲಕ ಅಸಮಧಾನ ಹೊರ ಹಾಕಿದ್ದಾರೆ. ಕೊನೆ ಪಕ್ಷ ಮಲ್ಟಿಪ್ಲೆಕ್ಸ್‌ಗಳಲ್ಲಿ ಒಂದು ಶೋ ಆದರೆ ಕೊಡಲಿ ನಮ್ಮ ಸಿನಿಮಾ ಏನೆಂದು ತೋರಿಸುತ್ತೇನೆ ಎಂದಿದ್ದಾರೆ.

ಕಳೆದ ವಾರವಷ್ಟೇ ‘ರಾಗ’ ಚಿತ್ರ ಬಿಡುಗಡೆಯಾಗಿತ್ತು.