Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ

makkimane
ವರದಿ: ಸುದೇಶ್ ಜೈನ್ ಮಕ್ಕಿಮನೆ
ಮಂಗಳೂರು :  ಝಿ ಹಿಂದಿ ರಾಷ್ಟ್ರೀಯ ವಾಹಿನಿಯ ಬೆಸ್ಟ್ ಡ್ರಾಮೇಬಾಜ್ -3 ರಿಯಾಲಿಟಿ ಶೋ ನಲ್ಲಿ ಟಾಪ್ 6 ರಲ್ಲಿ  ಸ್ಥಾನ ಪಡೆದು ಕರ್ನಾಟಕ ಕ್ಕೆ ಕೀರ್ತಿ ತಂದುಕೊಟ್ಟ ಬೆಂಗಳೂರಿನ ಶ್ರೀಶ ಅವರನ್ನು ಅ. 14 ರಂದು ಮಂಗಳೂರು ನಲ್ಲಿ ಮಕ್ಕಿಮನೆ ಕಲಾವೃಂದದ ವತಿಯಿಂದ ಸನ್ಮಾನಿಸಲಾಯಿತು.
ನಮ್ಮ ಕುಡ್ಲ ವಾರ್ತಾ ವಾಹಿನಿಯ ಮುಖ್ಯಸ್ಥ ಲೀಲಾಕ್ಷ ಬಿ. ಕರ್ಕೇರ ಸನ್ಮಾನಿಸಿ ಶುಭ ಹಾರೈಸಿದರು ,  ಜಯಂತ್, ಜಯರಾಜ್, ಮಮತಾ ಅಮೀನ್, ಸಂದೇಶ್, ಲ್ಯಾನ್ಸಿ ,ಸಚಿನ್, ಸುರೇಂದ್ರ, ಶ್ರೀನಿವಾಸ್, ಉಪಸ್ಥಿತರಿದ್ದರು  ವಿಜೆ ಶುಭಾಶಯ  ನಿರೂಪಿಸಿದರು ,ಮಕ್ಕಿಮನೆ ಕಲಾವೃಂದದ ಸುದೇಶ್ ಜೈನ್ ಮಕ್ಕಿಮನೆ ವಂದಿಸಿದರು.