Headlines

ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… * 28ನೇ ವಾರದ ಸ್ವಚ್ಛತಾ ಅಭಿಯಾನ * ಈ ಕರ್ಮಕಾಂಡಕ್ಕೆ ಯಾರು ಬಲಿ…? * `ಗುಣಮಟ್ಟದ ಶಿಕ್ಷಣ-ಸೂಕ್ತ ಉದ್ಯೋಗಕ್ಕೆ ಒತ್ತು’ * 27ನೇ ವಾರದ ಕ್ಲೀನ್ ಅಪ್ ಮೂಡಬಿದಿರೆ ಸಂಪನ್ನ * ನಮ್ಮ ಹೆಮ್ಮಕ್ಕಳು ಅದೆಷ್ಟು ಸುರಕ್ಷಿತ…? * ಮನಮೋಹಕ ನೃತ್ಯ ಸಿಂಚನ * ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 * ಆಧುನಿಕತೆಯೇ ಮುಳುವಾಯಿತೇ…? * ನಾಟ್ಯ ಮಯೂರಿ… * ನವೆಂಬರ್ 16-18: ಆಳ್ವಾಸ್ ನುಡಿಸಿರಿ *

ಬೇಲಾಡಿ ರಾಮಚಂದ್ರ ಆಚಾರ್ಯ ನಿಧನ

#beladi#ramachandra#achar

ಮೂಡಬಿದಿರೆ: ಕನ್ನಡ ಸಂಘದ ಮಾಜಿ ಕಾರ್ಯದರ್ಶಿ ವಿಶ್ವಕರ್ಮ ಸಮಾಜ ಸೇವಾ ಸಂಘದ ವಿವಿಧ ಹುದ್ದೆಗಳಲ್ಲಿ ಸೇವೆಗೈದ ಬೇಲಾಡಿ ರಾಮಚಂದ್ರ ಆಚಾರ್ಯ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಸಾಹಿತ್ಯ,ಯಕ್ಷಗಾನ ಕ್ಷೇತ್ರದ ಬಗ್ಗೆ ಅಪಾರ ಉತ್ಸುಕರಾಗಿದ್ದ ಇವರು ಕನ್ನಡ ಸಂಘದ ಕಾರ್ಯಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು.
ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.ಪತ್ನಿ, 2ಹೆಣ್ಣು,1ಗಂಡು ಮಕ್ಕಳು ಸಹಿತ ಅಪಾರ ಬಂಧುಗಳನ್ನಗಲಿದ್ದಾರೆ