Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ

#30bjp#swachhate

ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆ: ಅಟಲ್ ಬಿಹಾರೀ ವಾಜಪೇಯಿ ಅವರ ಪುಣ್ಯ ಸ್ಮರಣಾರ್ಥ ಮೂಡಬಿದಿರೆ ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ 6ನೇ ವಾರ್ಡಿನಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಭಾನುವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುರಸಭಾ ಸದಸ್ಯರಾದ ಲಕ್ಷ್ಮಣ್ ಪೂಜಾರಿ, ನಾಗರಾಜ್ ಪೂಜಾರಿ, ಬಿಜೆಪಿ ನಗರ ಕಾರ್ಯದರ್ಶಿ ಹರೀಶ್ ಎಂ.ಕೆ, ಪ್ರವೀಣ್ ಸಾಲ್ಯಾನ್, ಸುನಿಲ್ ಕರ್ಕೇರ, ಸುರೇಶ್, ರಾಜೇಶ್, ರಾಹುಲ್ ಕುಲಾಲ್, ವಿಜೇಶ್ , ಪ್ರದೀಪ್, ಮನೋಹರ್, ರವಿ ಆಚಾರ್ಯ, ಸೌಮ್ಯಗಣೇಶ್,ಅಶ್ವಿನಿ, ಸುರೇಖಾ, ನಾಗರಾಜ್, ಅಕ್ಷತ, ಶಶಿಕಲ, ಯುವರಾಜ್ ಮೊದಲಾದವರು ಭಾಗವಹಿಸಿದ್ದರು.