Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಮಧುಮೇಹದಿಂದ ಬರುವ ಅಪಾಯಗಳು

ಅಂಕಣ:  ಡಾ.ಸತೀಶ ಶಂಕರ್ ಬಿ
ಇತ್ತೀಚಿನ ದಿನಗಳಲ್ಲಿ ಮಧುಮೇಹ ಸರ್ವೇಸಾಮಾನ್ಯವಾಗಿದೆ. ಮಧುಮೇಹ ಇಲ್ಲದ ಮನೆಯೇ ಇಲ್ಲ ಎಂಬಷ್ಟು ಮಟ್ಟಿಗೆ ಇದು ಕಾಣಿಸಿಕೊಂಡಿದೆ. ಮಧುಮೇಹ ನಿಯಂತ್ರಣದಲ್ಲಿ ಇಲ್ಲದೇ ಇದ್ದರೆ ಅನೇಕ ಅಪಾಯಗಳು ಕಾಣಿಸಿಕೊಳ್ಳಬಹುದು.

 
ಕಿಡ್ನಿ ಫೆಲ್ಯೂರ್:
ಮಧುಮೇಹ ನಿಯಂತ್ರಣದಲ್ಲಿ ಇಲ್ಲದೇ ಹೋದರೆ ಅದು ಕಿಡ್ನಿಯ ನರಗಳಿಗೆ ಹಾನಿಯುಂಟು ಮಾಡುತ್ತದೆ. ಇದರಿಂದಾಗಿ ಕಿಡ್ನಿಯ ವೈಫಲ್ಯ ತಲೆದೋರಬಹುದು.

 

 

ನರಗಳ ವೈಫಲ್ಯ:
ಮಧುಮೇಹದಿಂದ ರಕ್ತನಾಳಗಳಿಗೆ ಹಾನಿಯುಂಟು ಮಾಡುತ್ತದೆ. ಇದರಿಂದ ನರಕೋಶಗಳಿಗೆ ಪೋಷಕಾಂಶ ದೊರಕದು. ಇದರಿಂದ ಸ್ಪರ್ಶ ಜ್ಞಾನ ಕಡಿಮೆಯಾಗುತ್ತದೆ. ಇದರಿಂದ ಉರಿ ಅನುಭವ, ನೋವು, ಪಾದ ಬೆರಳುಗಳಲ್ಲಿ ಜುಮ್ಮೆನೆಸುವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.

 

 

 

ಡಯಾಬಿಟಿಕ್ ಫೂಟ್ : ಮಧುಮೇಹದ ಪಾದಗಳು
ಎದೆಗಳಲ್ಲಿ ರಕ್ತಸಂಚಾರ ಕಡಿಮೆಯಾಗುವುದರಿಂದ ಪಾದದ ಸೋಂಕು ಕಾಣಿಸಿಕೊಳ್ಳುತ್ತದೆ ಮತ್ತು ಗಾಯಗಳು ವಾಸಿಯಾಗದೇ ಇರುತ್ತದೆ.

 

 

 

ಹಲ್ಲುಗಳು ಉದುರುವುದು:
ಹಲ್ಲುಗಳಿಗೆ ರಕ್ತಸಂಚಾರ ಕಡಿಮೆಯಾಗುವುದರಿಂದ ಹಲ್ಲುಗಳು ಸಡಿಲವಾಗುವುದು.

 

 

 

ದೃಷ್ಠಿದೋಷ:
ಮಧುಮೇಹಿಗಳಲ್ಲಿ ಕಣ್ಣಿನ ರಕ್ತನಾಳಗಳಲ್ಲಿ ರಕ್ತಸಂಚಾರ ಸರಿಯಾಗಿ ಆಗದೇ ರಕ್ತನಾಳಗಳು ಒಡೆದು ರೆಟಿನಾದಲ್ಲಿ ರಕ್ತಸ್ರಾವ ಸಂಭವಿಸುತ್ತದೆ. ಇದರಿಂದಾಗಿ ದೃಷ್ಠಿದೋಷ ಕಾಣಿಸುತ್ತದೆ.

 

 
ಮಧುಮೇಹ ನಿಯಂತ್ರಣದಲ್ಲಿ ಇಲ್ಲದೇ ಹೋದಲ್ಲಿಮಧುಮೇಹಿಗಳಲ್ಲಿ ಮಧುಮೇಹ ನಿಯಂತ್ರಣದಲ್ಲಿ ಇಲ್ಲದೇ ಹೋದಲ್ಲಿ ಸ್ಟ್ರೋಕ್ ಮತ್ತು ಹೃದಯಾಘಾತ ಸಂಭವಿಸುವ ಸಾಧ್ಯತೆ ಇರುತ್ತದೆ.