Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ

multifles_theater

ಬೆಂಗಳೂರು ಪ್ರತಿನಿಧಿ ವರದಿ
ಸಿನಿಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದಿದೆ. ಮಲ್ಟಿಫ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶ ದರ ನಿಗದಿಪಡಿಸಿದ್ದಾರೆ.  ಮಲ್ಟಿಫ್ಲೆಕ್ಸ್ ಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಟಿಕೆಟ್ ದರವನ್ನು ಗರಿಷ್ಠ 200 ರೂಪಾಯಿಗೆ ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

 

 

 
2017-18ನೇ ಸಾಲಿನ ಬಜೆಟ್ ಭಾಷಣದಲ್ಲಿ ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಟ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ ಏಕರೀತಿಯ ಪ್ರವೇಶ ದರ ನೀತಿ ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು.

 

 

 

ಆದರಂತೆಯೇ ಮೇ.2ರಿಂದಲೇ ಗರಿಷ್ಠ ದರ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ಜಾರಿಯಾದಂತಾಗಿದೆ. ಆದರೆ ಈ ಆದೇಶ ಗೋಲ್ಡ್ ಸ್ಕ್ರೀನ್ ಮತ್ತು ಗೋಲ್ಡ್ ಕ್ಲಾಸ್ ಸೀಟು ಗಳಿಗೆ(ಶೇ.10ರಷ್ಟು ವಿನಾಯ್ತಿ ನೀಡಿದೆ) ಅನ್ವಯಿಸುವುದಿಲ್ಲ ಎನ್ನಲಾಗಿದೆ.