Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ

#sravanabelagula#news

ನಮ್ಮ ಪ್ರತಿನಿಧಿ ವರದಿ

ಶ್ರವಣಬೆಳಗುಳದಲ್ಲಿ ಐತಿಹಾಸಿಕ ಮಹಾಮಜ್ಜನಕ್ಕೆ ಸಿದ್ದತೆಗಳು ಪೂರ್ಣಗೊಳ್ಳುತ್ತಿದೆ. ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಸಲು ಬೇಕಾಗುವ ಅಟ್ಟಳಿಗೆಯನ್ನು ಜರ್ಮನ್  ಟೆಕ್ನಾಲಜಿ ಉಪಯೋಗಿಸಿ ರಚಿಸಲಾಗಿದೆ. ಜೈನ ಸಮುದಾಯದ ಧ್ವಜಗಳು ಗಿರಿಯಲ್ಲಿ ರಾರಾಜಿಸುತ್ತಿದೆ.

#mastakabhishekam