Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ…

moodbidri boguru gudde

ಮೂಡಬಿದಿರೆ: ಬಡಕುಟುಂಬವೊಂದರ ಆಧಾರ ಸ್ತಂಭವಾಗಿದ್ದ ಗಿರೀಶ್ ಎಂಬಾತ ಸಾವು ಬದುಕಿನ ಹೋರಾಟದಲ್ಲಿದ್ದಾರೆ. ಬೊಗರುಗುಡ್ಡೆ ನಿವಾಸಿ ಪ್ರೇಮ ಇವರ ಮಗನಾದ ಗಿರೀಶ್ ವೃತ್ತಿಯಲ್ಲಿ ವೆಲ್ಡರ್. ಮನೆಗೆ ಈತನೇ ಆಧಾರ. ಮಡಿಕೇರಿಯ ಕುಶಾಲ್ ನಗರದಲ್ಲಿ ವೃತ್ತಿನಿರ್ವಹಿಸುವ ವೇಳೆ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದ ಪರಿಣಾಮ ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಎತ್ತರದಿಂದ ಬಿದ್ದ ಪರಿಣಾಮ ಮೈಮೇಲೆ ಗಾಯಗಳಾಗಿವೆ.

ಕೈ ಹಾಗೂ ಕಾಲುಗಳ ಆಪರೇಷನ್ ಆಗಬೇಕಾಗಿದೆ. ಸುಮಾರು 5ಲಕ್ಷ ರುಪಾಯಿ ಹಣದ ಅವಶ್ಯಕತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ ಕುಟುಂಬ ಇದೀಗ ಔಷಧೋಪಚಾರಕ್ಕೂ ಪರದಾಡುವ ಸ್ಥಿತಿಯಲ್ಲಿದೆ. ವಿಶಾಲ ಹೃದಯಿಗಳು ಈ ಬಡಕುಟುಬಕ್ಕೆ ಆಸರೆಯಾಗಬೇಕಾಗಿದೆ. ಈ ಕೆಳಗಿನ ಅಕೌಂಟ್ ನಂಬರ್ಗೆ ಸಹಕಾರ ನೀಡಬೇಕಾಗಿ ಕುಟುಂಬ ವಿನಂತಿಸಿದೆ.
ಗೀತಾ, ವಿಜಯ ಬ್ಯಾಂಕ್ ಮೂಡಬಿದಿರೆ ಶಾಖೆ. ಅಕೌಂಟ್ ನಂಬ್ರ : 114901011003876, ಐ.ಎಫ್ ಎಸ್ ಸಿ ಕೋಡ್ ವಿ.ಐ.ಜೆ.ಬಿ0001149