Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ಮೂಡಬಿದಿರೆಯ ಆರಾಧನಾ ಭಟ್ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

#aaradhana #moodbidri

ದಕ್ಷಿಣ ಕನ್ನಡ ಜಿಲ್ಲಾಢಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ.ಜಿಲ್ಲೆ ಹಾಗೂ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಗರದ ಪುರಭವನದಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ ಬಹುಮುಖ ಬಾಲಪ್ರತಿಭೆ ಮೂಡಬಿದಿರೆಯ ಆರಾಧನಾ ಭಟ್ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.