Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಮೂಡುಬಿದಿರೆಯಲ್ಲಿ ರಕ್ಷಾಂಬಂಧನ

#rakshabandan

ಮೂಡಬಿದಿರೆ ಪ್ರತಿನಿಧಿ ವರದಿ
ಮೂಡುಬಿದಿರೆಯಲ್ಲಿ ರಕ್ಷಾಂಬಂಧನ ಕಾರ್ಯಕ್ರಮವನ್ನು ವೈಶಿಷ್ಟ್ಯವಾಗಿ ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆಯ ತಹಾಶೀಲ್ದಾರರಾದ ಮಹಮ್ಮದ್ ಇಸಾಕ್ ಇವರಿಗೆ ಆರ್.ಎಸ್.ಎಸ್ ತಾಲೂಕು ಪ್ರಮುಖರಾದ ಚಂದ್ರಹಾಸ್ ಆಚಾರ್ಯ ರಕ್ಷೆ ಕಟ್ಟಿ ಪರಸ್ಪರ ವಿಶ್ವಾಸ, ಆತ್ಮೀಯತೆ, ಬಂಧುತ್ವ ಸಮಾಜವನ್ನು ಜೋಡಿಸುವಲ್ಲಿ ಸಂಕಲ್ಪದ ಸಂಕೇತವಾಗಿ ರಕ್ಷೆ ಧರಿಸುವುದು ಎಂದರು. ಈ ಸಂದರ್ಭದಲ್ಲಿ ಆರ್.ಎಸ್.ಎಸ್ ತಾಲೂಕು ಪ್ರಚಾರಕರಾದ ಶ್ರೀನಿಧಿ, ಅಜಿತ್, ಪುರಸಭಾ ಸದಸ್ಯರು ಹಾಗೂ ನ್ಯಾಯವಾದಿ ಎಂ. ಬಾಹುಬಲಿ ಪ್ರಸಾದ್, ನ್ಯಾಯವಾದಿ ಶ್ರೀ ಚೇತನ್ ಕುಮಾರ್ ಶೆಟ್ಟಿ, ಪುರಸಭಾ ಸದಸ್ಯರಾದ ಲಕ್ಷ್ಮಣ್ ಪೂಜಾರಿ, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.