Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ

#alvas#cricket#moodbidri
ಮೂಡುಬಿದಿರೆ 
ಬಾಳೆಹೊನ್ನೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಜೂನಿಯರ್ ತಂಡವು ಆಳ್ವಾಸ್ ಸೀನಿಯರ್ ತಂಡದ ಎದುರು 3 ವಿಕೆಟ್‍ಗಳ ಜಯವನ್ನು ಗಳಿಸಿ ಪ್ರಶಸ್ತಿಯನ್ನು ಪಡೆಯಿತು.
ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಆಳ್ವಾಸ್ ಜೂನಿಯರ್ ತಂಡದ ಅಭಿಲಾಷ್ ಶೆಟ್ಟಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ರಾಹುಲ್ ಇಂಜಲಿಕರ್ ಪಡೆದರು. ಆಳ್ವಾಸ್ ಸೀನಿಯರ್ ತಂಡದ ಲಾಲ್ ಸಚಿನ್ ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತಿಯನ್ನು ಪಡೆದರು.
ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಸೀನಿಯರ್ ತಂಡವು ಮಹೇಶ್ ಬೆಂಗಳೂರು ತಂಡವನ್ನು ಸೋಲಿಸಿತು. ಆಳ್ವಾಸ್ ಜೂನಿಯರ್ ತಂಡವು ಸುನಿಲ್ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ಸ್‍ಗೆ ಪ್ರವೇಶ್ ಪಡೆದರು.