Headlines

ಒತ್ತಡ ನಿರ್ವಹಣೆಗೆ ಆದ್ಯತೆ ಅವಶ್ಯ * ಬೆಳದಿಂಗಳ ಸಮ್ಮೇಳನಾಧ್ಯಕ್ಷತೆಗೆ ಬನ್ನಂಜೆ ಆಯ್ಕೆ * ಕಥೋಲಿಕ್ ಸಮಾಜೋತ್ಸವ * ಅಶ್ವತ್ಥಪುರದಲ್ಲಿ ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿ ನೇತ್ರ ಚಿಕಿತ್ಸೆ ಶಿಬಿರ * ರೋಟರಿಯಿಂದ ಗಣರಾಜ್ಯೋತ್ಸವ ಆಚರಣೆ * ರಾಷ್ಟ್ರೀಯ ಐಕ್ಯತೆಗೆ ಯುವಪಡೆ ಸಿದ್ಧವಾಗಲಿ: ವಿನಯ ಹೆಗ್ಡೆ * ಮಹಾಮಜ್ಜನಕ್ಕೆ ಸಿದ್ದತೆ ಪೂರ್ಣ * ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಲೋಕಾರ್ಪಣೆ * ಲೋಕಾಯುಕ್ತ ಪ್ರವಾಸ * ರೋಟರಿಯಿಂದ ಸಾಧಕರಿಗೆ ಸನ್ಮಾನ * ಸ್ವರಾಜ್ಯ ಮೈದಾನದ ಮೇಲೆ ತೂಗುಗತ್ತಿ…! * ಡಾ.ಸುಧೀರ್ ಹೆಗ್ಡೆ ನೇತೃತ್ವದಲ್ಲಿಕಣ್ಣಿನತಪಾಸಣಾ ಶಿಬಿರ * ಯುವಶಕ್ತಿಗೆ ಪರಿಸರಪ್ರಜ್ಞೆಯ ಅರಿವು ಮೂಡಿಸಿದ ಮಹಾಕಾರ್ಯ * ಮೂಡಬಿದಿರೆ ಶಿಕ್ಷಣ ಪ್ರೇಮಿಗಳ ನಾಡು: ಅಭಯಚಂದ್ರ ಜೈನ್ * 50ನೇ ವೈದ್ಯಕೀಯ ತಪಾಸಣಾ ಶಿಬಿರ * ಜ.21-25: ಮೂಡಬಿದಿರೆಯಲ್ಲಿ ರಾಷ್ಟ್ರೀಯ ವೈಯ್ಟ್ ಲಿಫ್ಟಿಂಗ್ * ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‍ಗೆ ಪ್ರಶಸ್ತಿ * ಕವಿಕುಲಗುರು ಕುಮಾರವ್ಯಾಸ * ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಒಡ್ಡು ನಿರ್ಮಾಣ * ಕಣ್ಣಿನ ಉಚಿತ ತಪಾಸಣೆಹಾಗೂ ಚಿಕಿತ್ಸಾ ಶಿಬಿರ *

ರೋಟರಿಯಿಂದ ಸಾಧಕರಿಗೆ ಸನ್ಮಾನ

#rotary#moodbidri#felicitation

ಮೂಡಬಿದಿರೆ: ಮೂಡಬಿದಿರೆ ರೋಟರಿ ಕ್ಲಬ್ ಸಾಧಕ ತ್ರಯರನ್ನು ಗುರುತಿಸಿ ಗೌರವಿಸಿದೆ. ರೋಟರಿ ಶಾಲೆಯ ಸಮ್ಮಿಲನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮೆರೆದ ಎಲೆಮರೆಯ ಕಾಯಿಯಂತಿರುವ ಸಾಧಕರನ್ನು ಹುಡುಕಿ ಗುರುತಿಸಿ ಗೌರವಿಸಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಚಂದಪ್ಪ ಪೂಜಾರಿ, ಎಂ.ಗುರುದತ್ತ ಹಾಗೂ ಶಶಿಕಲಾ ಅವರ ಸಾಧನೆಯನ್ನು ಗುರುತಿಸಿ ಸಾಂಪ್ರದಾಯಿಕ ಸನ್ಮಾನ ನಡೆಸಲಾಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಕಾರ್ಯದರ್ಶಿ ರಂಗನಾಥ್ ಭಟ್ ಅತಿಥಿಗಳಾಗಿದ್ದರು. ಗಫೂರ್ ಸಿ.ಎಚ್., ಕಾರ್ಯದರ್ಶಿ ಮೊಹಮ್ಮದ್ ಆರೀಫ್, ಸುದರ್ಶನ್ ಜೈನ್ ಮೊದಲಾದವರಿದ್ದರು.