Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಲಂಕಾದಲ್ಲಿ ಪ್ರಧಾನಿ

modi_in_ lanka

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ

ಭಾರತ ಭಗವಾನ್ ಬುದ್ಧನ ಕರ್ಮಭೂಮಿಯಾಗಿದೆ ಎಂದು ಎರಡು ದಿನ ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೊಲಂಬೋದಲ್ಲಿ ಹೇಳಿದ್ದಾರೆ.

 

 

 

ವಿಶ್ವಸಂಸ್ಥೆಯ ವೈಶಾಖ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಬುದ್ಧನ ಕಾಲದಿಂದಲೈ ಭಾರತ-ಶ‍್ರೀಲಂಕಾ ದೇಶದ ಮಧ್ಯೆ ಸ್ನೇಹವಿತ್ತು. ವಾರಣಾಸಿ-ಕೊಲೊಂಬೋ ನಡುವೆ ವಿಮಾನಯಾನಭಾರತ-ಶ್ರೀಲಂಕಾ ಸ್ನೇಹ ಸಂಬಂಧ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

 

 

 

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಕೊಲಂಬೋದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವೈಶಾಖ ದಿನದ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದು ಪ್ರಧಾನಿ ಮೋದಿಗೆ 2ನೇ ಭೇಟಿಯಾಗಿದೆ.ಮೋದಿ ಭೇಟಿ ಹಿನ್ನೆಲೆಯಲ್ಲಿ ಚೀನಾ ಪ್ರಸ್ತಾಪವನ್ನು ಲಂಕಾ ತಿರಸ್ಕರಿಸಿದೆ. ಸಬ್ ಮೇರಿನ್ ನಿಲುಗಡೆ ಕುರಿತ ಚೀನಾ ಪ್ರಸ್ತಾಪ ತಿರಸ್ಕೃತವಾಗಿದೆ.