Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

IPL ಗೆ ವರ್ಣರಂಜಿತ ಚಾಲನೆ

IPL-BCCI

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿದ್ದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರಕಿದೆ.

 

 

 

ಸಮಾರಂಭದಲ್ಲಿ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಹಾಗೂ ಸಚಿನ್ ತೆಂಡೂಲ್ಕರ್ ಅವರು ಕ್ರಮವಾಗಿ ಮೈದಾನಕ್ಕೆ ಆಗಮಿಸಿದರು.

 
ಸಮಾರಂಭದಲ್ಲಿ ಕ್ರಿಕೆಟ್ ದಿಗ್ಗಜ ಸೆಹ್ವಾಗ್, ಗಂಗೂಲಿ, ಲಕ್ಷ್ಮಣ್ ಹಾಗೂ ಸಚಿನ್ ಅವರಿಗೆ ಚಿನ್ನದ ಬ್ಯಾಟ್ ಗಳನ್ನು ನೀಡಿ ಸನ್ಮಾನಿಸಲಾಯಿತು. ನಟ-ನಟಿಯರು ವರ್ಣರಂಜಿತ ಕಾರ್ಯಕ್ರಮ ನೀಡಿ ಪ್ರೇಕ್ಷಕರನ್ನು ರಂಜಿಸಿದರು.