Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

ವಿನೋದ್ ಖನ್ನಾ ಇನ್ನಿಲ್ಲ

vinod kannaa_vaarte

ಮುಂಬೈ ಸಿನಿ ಪ್ರತಿನಿಧಿ ವರದಿ

ಬಾಲಿವುಡ್ ನ ಹಿರಿಯ ನಟ ವಿನೋದ್ ಖನ್ನಾ ನಿಧನರಾಗಿದ್ದಾರೆ. 70 ವರ್ಷದ ವಿನೋದ್ ಖನ್ನಾ ಅವರು ದೀರ್ಘಕಾಲದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ವಿನೋದ್ ಅವರು ಇಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

 

 
1946 ಅಕ್ಟೋಬರ್ 6ರಂದು ಇವರು ಜನಿಸಿದ್ದರು. ಈಗಿನ ಪಾಕಿಸ್ತಾನದ ಪೇಶಾವರದಲ್ಲಿ ಜನಿಸಿದ್ದು, ಬಳಿಕ ಕುಟುಂಬ ಸಹಿತವಾಗಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಇವರು 1968ರಿಂದ 2013ರವರೆಗೆ 141 ಚಿತ್ರಗಳಲ್ಲಿ ಅಭಿನಯಿಸಿದ್ದರು. ಅಮರ್ ಆಕ್ಬರ್ ಆಂಟೋನಿ, ಗದ್ದಾರ್, ಕುದ್ರತ್, ಕಚ್ಚೇಢಾ, ಕುರ್ಬನಿ ಸೇರಿ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

 

 
ಇವರು 70-80 ದಶಕದಲ್ಲಿ ಬಾಲಿವುಡ್ ನ್ನು ಆಳಿದ್ದರು. ಇವರು ಪ್ರಸ್ತುತ ಪಂಜಾಬ್ ನ ಗುರುದಾಸ್ ಪುರದ ಸಂಸದರಾಗಿದ್ದರು. 1982ರಲ್ಲಿ 5 ವರ್ಷ ಚಿತ್ರರಂಗದಿಂದ ದೂರ ಉಳಿದಿದ್ದರು.