Headlines

ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… * 28ನೇ ವಾರದ ಸ್ವಚ್ಛತಾ ಅಭಿಯಾನ * ಈ ಕರ್ಮಕಾಂಡಕ್ಕೆ ಯಾರು ಬಲಿ…? * `ಗುಣಮಟ್ಟದ ಶಿಕ್ಷಣ-ಸೂಕ್ತ ಉದ್ಯೋಗಕ್ಕೆ ಒತ್ತು’ * 27ನೇ ವಾರದ ಕ್ಲೀನ್ ಅಪ್ ಮೂಡಬಿದಿರೆ ಸಂಪನ್ನ * ನಮ್ಮ ಹೆಮ್ಮಕ್ಕಳು ಅದೆಷ್ಟು ಸುರಕ್ಷಿತ…? * ಮನಮೋಹಕ ನೃತ್ಯ ಸಿಂಚನ * ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 * ಆಧುನಿಕತೆಯೇ ಮುಳುವಾಯಿತೇ…? * ನಾಟ್ಯ ಮಯೂರಿ… * ನವೆಂಬರ್ 16-18: ಆಳ್ವಾಸ್ ನುಡಿಸಿರಿ *

ವಿರಾಸತ್ ಗೌರವ

#alvas#virasath#2018

ನಮ್ಮ ಪ್ರತಿನಿಧಿ ವರದಿ

24ನೇ ವರ್ಷದ ಆಳ್ವಾಸ್ ವಿರಾಸತ್ – 2018 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಮೂಡಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಶುಭಾರಂಭಗೊಂಡಿತು. ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತಯ ಗಾಯಕರಾದ ಪದ್ಮಭೂಷಣ ಪಂಡಿತ್ ರಾಜನ್ ಸಾಜನ್ ಮಿಶ್ರಾ ಸಹೋದರರಿಗೆ 24ನೇ ವರ್ಷದ ಆಳ್ವಾಸ್ ವಿರಾಸತ್ ಪ್ರಶಸ್ತಿಯನ್ನು 1ಲಕ್ಷ ನಗದಿನೊಂದಿಗೆ ನೀಡಿ ಪುರಸ್ಕರಿಸಲಾಯಿತು. ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉಪಸ್ಥಿತರಿದ್ದರು.
ಚಿತ್ರ: ಅನಿತ್ ಡಿಜಿಟಲ್ಸ್ ಮಾರೂರು.