Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ವಿಶೇಷ ಪೂಜೆ-ಅಭಿಷೇಕ

#usa#jaincenter#moodbidri#swamiji

ನಮ್ಮ ಪ್ರತಿನಿಧಿ ವರದಿ

ಮೂಡಬಿದಿರೆ ಜೈನ ಮಠದ ಸ್ವಸ್ತಿಶ್ರೀಚಾರುಕೀತರ್ಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಯು.ಎಸ್.ಎ ನ ಎಥಿಕಾ ಸ್ಟ್ರೀಟ್ನಲ್ಲಿರುವ ಜೈನ್ ಸೆಂಟರ್ ನಲ್ಲಿ ವಿಶೇಷ ಪೂಜೆ, ಅಭಿಷೇಕ ಕಾರ್ಯಗಳನ್ನು ನೆರವೇರಿಸಿದರು. ಆಷಾಢ ಮಾಸದ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಗಳು ಪಾಲ್ಗೊಂಡು ವಿಶೇಷ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಅಮರೇಂದ್ರ ಮುನಿ, ನ್ಯೂಯಾರ್ಕ್ ಜೈನ್ ಸೆಂಟರ್ನ ರಾಜೀವ್ ಪಾಂಡ್ಯ, ಅಖಿಲ್ ಭಾರತ್ ದಿಗಂಬರ ಜೈನ ಮಹಾ ಸಭಾದ ನಿರ್ಮಲ್ ಕುಮಾರ್ ಸೇಠ್ , ಡಾ. ತನ್ ಸುಖ್ ಸಾಲಗಿಯಾ ಮೊದಲಾದವರು ಈ ಸಂದರ್ಭದಲ್ಲಿದ್ದರು.