Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಮ್ಮು-ಜಗ್ಗಿ

amulya mrg

ಮಂಡ್ಯ ಪ್ರತಿನಿಧಿ ವರದಿ

ನಟಿ ಅಮೂಲ್ಯ ಅವರು ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರಪ್ಪ ಪುತ್ರ ಜಗದೀಶ್ ಅವರೊಂದಿಗೆ ಇಂದು ಸಕ್ಕರೆನಾಡು ಮಂಡ್ಯದಲ್ಲಿ ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಕಾಲಭೈರವೇಶ್ವರ ಸನ್ನಿಧಿಯ ಪ್ರಾಂಗಣದಲ್ಲಿ ನಡೆದ ಆದ್ಧೂರಿ ಸಮಾರಂಭದಲ್ಲಿ ಅಮ್ಮು ಜಗ್ಗಿಯೊಂದಿಗೆ ಸಪ್ತಪದಿ ತುಳಿದಿದ್ದಾರೆ.

 

 
ಶುಭ ಅಭಿಜಿತ್ ಲಗ್ನದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಶ್ರೀ ಹಾಗೂ ಕುಟುಂಬಸ್ಥರು-ಸಂಬಂಧಿಗಳು-ಸ್ನೇಹಿತರ ಸಮ್ಮುಖದಲ್ಲಿ ಮಾಂಗಲ್ಯಧಾರಣೆಯಾಗಿದೆ. ನವಜೋಡಿಗಳಿಗೆ ಗಣ್ಯರು ಶುಭ ಹಾರೈಸಿದ್ದಾರೆ.