Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ

sevaka vaartetv

ನಾನು ಜನಸೇವಕ. ಕ್ಷೇತ್ರದ ಜನತೆಯ ಸಕಲ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಜನತೆಯೊಂದಿಗೆ ಸದಾ ನಾನಿರುವೆ ಇದು ಶಾಸಕ ಉಮಾನಾಥ್ ಕೋಟ್ಯಾನ್ ಅವರ ಮನದ ಮಾತು. ಮುಲ್ಕಿ ಮೂಡಬಿದಿರೆ ಕ್ಷೇತ್ರ ಶಾಸಕ ಉಮಾನಾಥ್ ಎ ಕೋಟ್ಯಾನ್ ಅವರ ಜೊತೆಗೆ ವಾರ್ತೆ ಸಮೂಹ ಮಾಧ್ಯಮ ಸಂಸ್ಥೆಗಳ ಪ್ರಧಾನ ಸಂಪಾದಕ ಹರೀಶ್ ಕೆ.ಆದೂರು ನಡೆಸಿದ ವಿಶೇಷ ಸಂದರ್ಶನದ ಆಯ್ದ ಭಾಗ ಇಲ್ಲಿವೆ. ಮುಲ್ಕಿ ಮೂಡಬಿದಿರೆ ಕ್ಷೇತ್ರ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಯ ಚಿಂತನೆಯನ್ನು ವಾರ್ತೆಟಿವಿ ಮೂಲಕ ಬಿಚ್ಚಿಟ್ಟ ಉಮಾನಾಥ್ ಎ ಕೋಟ್ಯಾನ್.