Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಶೇಂಗಾ/ಸೇಸಮೆ ಚಟ್ನಿ ಪುಡಿ

vaarte dish shenga chutny power

 

ಬೇಕಾಗುವ ಸಾಮಗ್ರಿಗಳು

ಶೇಂಗಾ 1 ಕಪ್, ಬ್ಯಾಡಗಿ ಮೆಣಸು 5-7, ಇಂಗು 1/4 ಟೀ ಚಮಚ, ಬಿಳಿ ಎಳ್ಳು 2 ಟೀ ಚಮಚ, ಕೊತ್ತಂಬರಿ ಬೀಜ 2ಟೀ ಚಮಚ, ಜೀರಿಗೆ 1ಟೀ ಚಮಚ, ಹುಣಸೆ ಹಣ್ಣು ಸಣ್ಣ ಉಂಡೆ, ಉಪ್ಪು ರುಚಿಗೆ, ಬೆಲ್ಲ 1/2 ಟೀ ಚಮಚ ಕರಿಬೇವು ೫ ರಿಂದ ೬

 

 

ತಯಾರಿಸುವ ವಿಧಾನ:

ಮೇಲೆ ಹೇಳಿರುವ ಎಲ್ಲ ಸಾಮಗ್ರಿಗಳನ್ನು ಹುರಿದು (ಎಣ್ಣೆ ಹಾಕದೆ) ತಣಿಯಲು ಬಿಡಿ. ನಂತರ ಅದನ್ನು ಮಿಕ್ಸರ್ ಗೆ ಹಾಕಿ ನುಣ್ಣಗೆ ಪುಡಿ ಮಾಡಿ. ಆಮೇಲೆ ಇದನ್ನು ಗಾಳಿಯಾಡದ ಡಬ್ಬದಲ್ಲಿ ಶೇಖರಿಸಿ ಇಡಿ. –