Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ

#angarakariya#sooryanarayanatemple

ನಮ್ಮ ಪ್ರತಿನಿಧಿ ವರದಿ
ಹೇಮಲಂಬೀ ನಾಮ ಸಂವತ್ಸರದ ಭಾದ್ರಪದ ಶುಕ್ಲ ಚತುಥರ್ಿಯಂದು ಮೂಡಬಿದಿರೆ ಸಮೀಪದ ಬಲ್ಲಂಗೇರಿ ಅಂಗರಕರಿಯ ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿಯಂಗವಾಗಿ ಕೈಮಾರು ಸುಬ್ರಹ್ಮಣ್ಯ ಉಡುಪರ ಪೌರೋಹಿತ್ಯದಲ್ಲಿ ಶ್ರೀಗಣಪತಿ ಹವನ ವಿಶೇಷ ಪೂಜಾದಿಗಳು ನಡೆದವು. ಶ್ರೀ ಸೂರ್ಯನಾರಾಯಣ ಆರಾಧನಾ ಟ್ರಸ್ಟ್ ಮತ್ತು ಶ್ರೀ ಸೂರ್ಯನಾರಾಯಣ ಕ್ಷೇತ್ರ ಪುನರ್ ನಿರ್ಮಾಣ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.