Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಸಮಸ್ಯೆಗೆಂದು ಮುಕ್ತಿ…?

#siddakatte#exclusive

ಸ್ಟೂಡೆಂಟ್ ರಿಪೋರ್ಟ್ : ಅಂಕಣ

ಹೌದು…ಸಿದ್ದಕಟ್ಟೆ ಪರಿಸರದಲ್ಲಿ ಹಲವು ಸಮಸ್ಯೆಗಳಿವೆ. ಇದಕ್ಕೆ ಸೂಕ್ತ ಸ್ಪಂದನೆಯನ್ನು ಆಳವು ವರ್ಗ ನೀಡಬೇಕಾಗಿದೆ. ಒಂದೆಡೆ ತೀವ್ರ ಮಳೆ…ಮತ್ತೊಂದೆಡೆ ಸ್ಪಚ್ಛತೆಯ ಕೊರತೆ…ಇದರ ಮಧ್ಯೆ ಸಿದ್ದಕಟ್ಟೆ ನಲುಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಈ ಪರಿಸರದಲ್ಲಿ ಅಟೋರಿಕ್ಷಾ ಪಾರ್ಕ್ ಸಮಸ್ಯೆಯಿದೆ. ಪಾರ್ಕಿಂಗ್ ತೊಂದರೆಯಿಂದ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಸೂಕ್ತ ರಿಕ್ಷಾ ಪಾರ್ಕ್ ನಿರ್ಮಾಣ ಆಗಲೇಬೇಕಾಗಿದೆ. ಹಲವು ಕಡೆಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದಾಗಿದೆ. ಇದರಿಂದಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕವಾಗಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಸಮರ್ಪಕ ಅನುಷ್ಠಾನ ಆಗಲೇಬೇಕಾಗಿದೆ. ವಾರದ ಸಂತೆ ಮಾರ್ಕೆಟ್ ಅಸಮರ್ಪಕವಾಗಿದ್ದು ಶುಚಿತ್ವದ ಕೊರತೆ ಎದ್ದು ಕಾಣುತ್ತಿದೆ. ಶೌಚಾಲಯದ ವ್ಯವಸ್ಥೆಯೇ ಮರೀಚಿಕೆಯಾಗಿದೆ. ಇದರತ್ತ ಚಿತ್ತ ಹರಿಸಬೇಕಾಗಿದೆ.

ಕಾವ್ಯ

ಸರ್ಕಾರೀ ಕಾಲೇಜು, ಸಿದ್ದಕಟ್ಟೆ