Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

ಸರ್ಕಾರ ಉಳಿಸಲು ವಿಶೇಷ ಪೂಜೆ!

#jds#vaarte#moodbidri#amaranthshetty

ಮೂಡಬಿದಿರೆ ಪ್ರತಿನಿಧಿ ವರದಿ

ಮೂಡಬಿದಿರೆಯ ಶ್ರೀ ಹನುಮಂತ ದೇವಸ್ಥಾನದಲ್ಲಿ ಗುರುವಾರ ಮುಂಜಾನೆ ಜಾತ್ಯಾತೀತ ಜನತಾದಳದ ಮುಖಂಡರು ವಿಶೇಷ ಅಭಿಷೇಕ ಪೂಜೆಗಳನ್ನು ನಡೆಸಿದರು. ಕರ್ನಾಟಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮಂಡಿಸುವ ಬಜೆಟ್ ಅಧಿವೇಶನ ಯಾವೊಂದು ಗೊಂದಲಗಳಿಲ್ಲದೆ ನಡೆಯುವಂತಾಗಲಿ ಹಾಗೂ ಐದು ವರ್ಷಗಳ ಸುಸ್ಥಿರ ಆಡಳಿತ ಒದಗಿಸುವ ಶಕ್ತಿ ದೇವರು ಕರುಣಿಸಲಿ ಎಂಬ ಪ್ರಾರ್ಥನೆ ಸಲ್ಲಿಸಲಾಯಿತು.
ಮಾಜಿ ಸಚಿವ, ಜೆ.ಡಿಎಸ್ ಮುಖಂಡ ಕೆ.ಅಮರನಾಥ ಶೆಟ್ಟಿ, ತೋಡಾರು ದಿವಾರಕ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಪಾಲಡ್ಕ, ಮಿಜಾರುಗುತ್ತು ಹರಿಪ್ರಸಾದ್ ಶೆಟ್ಟಿ, ಪೃಥ್ವೀರಾಜ್ , ಫೆಡ್ರಿಕ್ ಪಿಂಟೋ, ವಿಜಯ್ ಕುಮಾರ್, ಜೆರಿ ಪಳಕಳ ಈ ಸಂದರ್ಭ ಉಪಸ್ಥಿತರಿದ್ದರು.