Headlines

ಹಂತಕರನ್ನು ಕೂಡಲೇ ಬಂಧಿಸಿ: ಸಿ.ಎಂ * ಎದೆಭಾಗಕ್ಕೆ 2;ಹಣೆಗೆ1ಗುಂಡು * ಪರ್ತಕರ್ತೆ ಗೌರಿ ಲಂಕೇಶ್ ಹತ್ಯೆ * ಎಂಟು ಮಂದಿ ಶಿಕ್ಷಕರಿಗೆ ಸನ್ಮಾನ * ಸಾಧಕರಿಗೆ ಸನ್ಮಾನ * ಶಾಲೆ ಶಾಲೆಯಲ್ಲಿ ಗೆಜ್ಜೆಯ ನಿನಾದ! * ಋಣ ತೀರಿಸುವ ಕಾರ್ಯವಾಗಲಿ: ದೇವಿಪ್ರಸಾದ್ ಶೆಟ್ಟಿ * ಸಾರ್ವಜನಿಕ ಗಣೇಶೋತ್ಸವ * ಶ್ರೀ ಸೂರ್ಯನಾರಾಯಣ ಕ್ಷೇತ್ರದಲ್ಲಿ ಗಣೇಶೋತ್ಸವ * ಗ್ರಾಮ-ಪಟ್ಟಣಕ್ಕೆ ಒಂದೇ ಗಣೇಶನಿರಲಿ-ಟಿ.ಆರ್.ಸುರೇಶ್ * 54ನೇ ವರ್ಷದ ಮೂಡಬಿದಿರೆಯ ಗಣೇಶ * ಪೆರಿಂಜೆಯಲ್ಲಿ ಸಂಭ್ರಮದ ಗಣೇಶೋತ್ಸವ * ಕಲ್ಲಬೆಟ್ಟಿನಲ್ಲಿ ಪೂಜಿಸಿದ ವಿಘ್ನವಿನಾಯಕ * ಮೂಡುಬಿದಿರೆಯಲ್ಲಿ ರಕ್ಷಾಂಬಂಧನ * ಪ್ರೊ. ಕೆ.ಇ.ರಾಧಾಕೃಷ್ಣ ಮತ್ತು ಸತ್ಯಮಂಗಲ ಆರ್ ಮಹಾದೇವ ಅವರಿಗೆ ವರ್ಧಮಾನ ಪ್ರಶಸ್ತಿ ಘೋಷಣೆನ * ಇದು ಅತ್ಯಾಧುನಿಕ `ಪಾರಂಪರಿಕ’ಮಾದರಿಯ ಶ್ಯಾವಿಗೆ ಮಣೆ! * ವಿಂಶತಿ ಯಕ್ಷಕಲೋತ್ಸವಕ್ಕೆ ತೆರೆ * ಸಿ.ಐ.ಟಿ.ಯು: 9ನೇ ಬೀಡಿ ಕಾರ್ಮಿಕರ ರಾಜ್ಯ ಸಮ್ಮೇಳನ * ಪದ್ಮಪ್ರಸಾದ್ ಜೈನ್ ನೇಮಕ * ವಿಶೇಷ ಪೂಜೆ-ಅಭಿಷೇಕ *

ಸಾಧಕರಿಗೆ ಸನ್ಮಾನ

#sanmana

ಅರೆಹೊಳೆ ಪ್ರತಿಷ್ಠಾನ ಹಾಗೂ ನಂದಗೋಕುಲ ಕಲಾ ತಂಡಗಳ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಭಾನುವಾರ ಸಂಜೆ ನಡೆದ ಪ್ರೊ.ಅಮೃತ ಸೋಮೇಶ್ವರ ಅವರ ಜ್ವಾಲಾಮುಖಿ ಮತ್ತು ಭರತಗಾಥಾ ಕೃತಿ ಬಿಡುಗಡೆ ಕಾರ್ಯಕ್ರಮ ದಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ಸಾಧನೆ ಮಾಡಿದ ಅನನ್ಯ ಜೈನ್ ಬೆಳ್ತಂಗಡಿ , ತೀರ್ಥ ಪೊಳಲಿ , ಆರಾಧನ ಭಟ್ , ಸೌರವ್ ಸಾಲ್ಯಾನ್, ಸುಜ್ಞಾನ್ ಎಸ್ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು .
ಕೇದಿಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ , ಅರೆಹೊಳೆ ಪ್ರತಿಷ್ಠನದ ಅಧ್ಯಕ್ಷ ಸದಾಶಿವ ರಾವ್ ಅರೆಹೊಳೆ ಹಾಗೂ ಸುದೇಶ್ ಜೈನ್ ಮಕ್ಕಿಮನೆ , ವೃಂದಾ ಕೊನ್ನಾರ್ , ಶ್ವೇತ ರಾವ್ ಅರೆಹೊಳೆ , ಚೈತ್ರ ಭಟ್, ಅತೀಶ್ ಎಸ್ ಶೆಟ್ಟಿ , ಅಪೇಕ್ಷ ಎ ವೊದಲಾದವರು ಉಪಸ್ಥಿತರಿದ್ದರು