Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

ಸ್ವಚ್ಛತಾ ದಿನಾಚರಣರೆ

bjp cleaning

ನಮ್ಮ ಪ್ರತಿನಿಧಿ ವರದಿ

ಮೂಡಬಿದಿರೆ:  ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ವಾರ್ಡ ಸಂಖ್ಯೆ- 3 ಅಲಂಗಾರನಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಿಜೆಪಿ ನಗರ  ವತಿಯಿಂದ ಸ್ವಚ್ಚತಾ ಆಂದೋಲನ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಮೂಡುಬಿದಿರೆ ಪ್ರಕಾಂಡದ ಉಪಾಧ್ಯಕ್ಷರಾದ  ಸೋಮನಾಥ ಕೋಟ್ಯಾನ್, ಹಾಗೂ ಪುರಸಭಾ ಸದಸ್ಯರಾದ ಪ್ರಸಾದ್ ಕುಮಾರ್, ಲಕ್ಷ್ಮಣ್ ಪೂಜಾರಿ, ನಾಗರಾಜ್ ಪೂಜಾರಿ,ಅನಿಪ್ಅಲಂಗಾರ,ಮತ್ತು ಬಿಜೆಪಿ ಮುಖಂಡರಾದ ಕೆ ಪಿ ಜಗದೀಶ್ ಅಧಿಕಾರಿ, ರಾಜೇಶ್ ಮಲ್ಯ,ಹರೀಶ್ ಯಂ ಕೆ, ಗೋಪಾಲ್ ಶೆಟ್ಟಿಗಾರ್, ಏಕನಾಥ ಮಲ್ಯ, ನವೀನ್ ಶೆಟ್ಟಿ, ಹಾಗೂ ವಾರ್ಡ್ ಪ್ರಮುಖರು ಭರತ್ ಶೆಟ್ಟಿ, ಪುರುಷೋತ್ತಮ, ನಾರಾಯಣ ಶೆಟ್ಟಿ, ಹರೀಶ್, ಪ್ರವೀಣ್ ಭಂಡಾರಿ, ಸ್ಥಳೀಯ ಕ್ರಿಕೆಟ್ ತಂಡ, ಊರಿನ ನಾಗರಿಕರು, ಉಪಸ್ಥಿತರಿದ್ದರು.