Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

2ನೇ ಸ್ಥಾನಕ್ಕೇರಿದ ಪಿವಿ ಸಿಂಧು

p v sindhu

ಸ್ಪೋರ್ಟ್ಸ್ ಪ್ರತಿನಿಧಿ ವರದಿ
2016 ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರು ವಿಶ್ವ ಮಹಿಳಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.

 

 
ವಿಶ್ವ ಬ್ಯಾಡ್ಮಿಂಟನ್ ಒಕ್ಕೂಟ ವಿಶ್ವ ಶ್ರೇಯಾಂಕಿತರ ಪಟ್ಟಿ ಬಿಡುಗಡೆ ಮಾಡಿದೆ. ಐದನೇ ಸ್ಥಾನದಲ್ಲಿದ್ದ ಪಿವಿ ಸಿಂಧು ಎರಡನೇ ಸ್ಥಾನಕ್ಕೆ ಜಿಗಿದಿದ್ದು, ಇದು ಅವರ ವೃತ್ತಿ ಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ ಎನ್ನಲಾಗಿದೆ.

 

 

 

ಪಿವಿ ಸಿಂಧು ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.