Headlines

ಆಳ್ವಾಸ್ ವಿದ್ಯಾರ್ಥಿಸಿರಿಯ ಹೈಲೈಟ್ಸ್… * ಬಾಲಪ್ರತಿಭೆ ಪ್ರದರ್ಶನ * ಬಸದಿಗಳ ನಾಡಲ್ಲಿ ಕನ್ನಡದ ಬಾವುಟ… ಹೊತ್ತಿತೋ…ಹೊತ್ತಿತು ಕನ್ನಡದ ದೀಪ… * ನುಡಿಸಿರಿಯ ಸರ್ವಾಧ್ಯಕ್ಷರ ಎಕ್ಸ್ ಕ್ಲೂಸಿವ್ ಸಂದರ್ಶನ * ಹನ್ನೆರಡು ಸಾಧಕರಿಗೆ 2018ರ ಆಳ್ವಾಸ್ ನುಡಿಸಿರಿ ಪುರಸ್ಕಾರ * ನುಡಿಸಿರಿಯ ಅಂಗಳದಲ್ಲಿ ಅಚ್ಚರಿಯ ಮೇಲೊಂದಚ್ಚರಿ! * ನುಡಿಸಿರಿಯ ಅಂಗಳದಲ್ಲೊಂದು ಸುದ್ದಿಮನೆ! * ಆಳ್ವಾಸ್ ವಿದ್ಯಾರ್ಥಿಸಿರಿ 2018 ಆರಂಭ * ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ *

33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ

#33clean up

ಮುಂದುವರಿದ ಕ್ಲೀನ್ ಅಪ್ ಮೂಡಬಿದಿರೆ

ಮೂಡಬಿದಿರೆ: ಜವನೆರ್ ಬೆದ್ರ ಸಂಘಟನೆಯ ಕ್ಲೀನ್ ಅಪ್ ಮೂಡಬಿದಿರೆ ಸ್ವಚ್ಛತಾ ಕಾರ್ಯಕ್ರಮ 33ನೇ ವಾರವನ್ನು ಯಶಸ್ವಿಯಾಗಿ ಭಾನುವಾರ ಪೂರೈಸಿತು. ಮೂಡಬಿದಿರೆ ಮಾಸ್ತಿಕಟ್ಟೆ ಚರ್ಚ್ ಬಳಿಯ ರಸ್ತೆಯಿಂದ ತೊಡಗಿ ಪೊನ್ನೆಚ್ಚಾರಿ ದೇವಸ್ಥಾನ ರಸ್ತೆಯೂ ಸೇರಿದಂತೆ ಮಾಸ್ತಿಕಟ್ಟೆ ಪ್ರದೇಶದಲ್ಲಿ ಈ ವಾರದ ಸ್ವಚ್ಛತಾ ಆಂದೋಲನವನ್ನು ಯಶಸ್ವಿಯಾಗಿ ಪೂರೈಸಿತು.

 

#33clean up1
ಇದೇ ಸಂದರ್ಭದಲ್ಲಿ ಸಮಾಜಸೇವಕ, ಉದ್ಯಮಿ ಗಣೇಶ್ ಕಾಮತ್ ಅವರನ್ನು ಸಂಘಟನೆ ಗೌರವಿಸಿ ಸನ್ಮಾನಿಸಿತು. ಸಂಘಟನೆಯ ರೂವಾರಿ ಅಮರ್ ಕೋಟೆ, ರಂಜಿತ್, ರಾಜೇಂದ್ರ ಜಿ, ನಾರಾಯಣ ಪದುಮಲೆ, ಹರಿಪ್ರಸಾದ್ ಎಂ.ಸಿ, ಶುಭಕರ್ ಪೂಜಾರಿ, ಶಿವಪ್ರಸಾದ್, ವಿಖ್ಯಾತ್, ವಿದ್ಯಾನಂದ್, ಪ್ರಶಾಂತ್ ಮೊದಲಾದವರು ಸಾಥ್ ನೀಡಿದರು.

 

#33clean up2