Headlines

ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ * ಸ್ವಚ್ಛತಾ ದಿನಾಚರಣರೆ * ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಶೇಷ ಸಂದರ್ಶನ * ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮಲ್ಲಿಕಾ ಎಸ್.ಘಂಟಿ, ಉದ್ಘಾಟಕರಾಗಿ ಡಾ.ಷ. ಶೆಟ್ಟರ್ * ಫಲವಿತರಿಸಿ ಹುಟ್ಟುಹಬ್ಬ ಆಚರಣೆ * ನುಡಿಸಿರಿಯಲ್ಲೊಂದು ಕೃಷಿಸಿರಿ:ಡಾ.ಆಳ್ವ * ಹುಲಿ-ಸ್ವಚ್ಛತೆಯೂ -ಗಣೇಶೋತ್ಸವವೂ-ಪುರಸಭೆಯೂ! * ಗಣೇಶ ದರ್ಶನ… * ಮೂಡಬಿದಿರೆಯಲ್ಲಿ ಗಣೇಶೋತ್ಸವದ ಗೌಜಿ ಶುರು… *

34 ಜನರ ಹತ್ಯೆ

murder

ನಮ್ಮ ಪ್ರತಿನಿಧಿ ವರದಿ

ಫಿಲಿಪ್ಪೀನ್ಸ ನ ಹೋಟೆಲ್ ನಲ್ಲಿ ನಡೆದ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 34 ಜನರು ಮೃತಪಟ್ಟಿದ್ದಾರೆ.ನಿನ್ನೆ ತಡ ರಾತ್ರಿ ಹೊಟೆಲ್ ಮನಿಲಾ ಕ್ಯಾಸಿನೊನಲ್ಲಿ ದರೋಡೆಕೋರನಿಂದ ನಡೆದ ಗುಂಡಿನ ದಾಳಿಯಲ್ಲಿ 54 ಜನ ಗಾಯಗೊಂಡಿದ್ದು ಬಹುತೇಕರು ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ.ಶೂಟಿಂಗ್ ನಿಂದಾಗಿ ಐಷಾರಾಮಿ ಹೋಟೆಲ್ ವರಾಂಡ ರಣರಂಗವಾದಂತಾಗಿದೆ.