Headlines

ಕಣ್ಣುತೆರೆಸಿದ ಜವನೆರ್ ಬೆದ್ರ ಸಂಘಟನೆ * ಯೋಧರ ಮನೆಯಲ್ಲಿ ಬೆಳಗಿದ ದೀಪ! * ಯಶಸ್ವೀ 36ನೇವಾರ ಪೂರೈಸಿದ ಕ್ಲೀನ್ ಅಪ್ ಮೂಡಬಿದಿರೆ * ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆರಂಭ * ಅಳಿಯೂರಿನಲ್ಲಿ ಮೇಳೈಸಲಿದೆ ಕ್ರೀಡಾಹಬ್ಬ.! * ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯ್ತು ಹಳ್ಳಿ ಹುಡುಗರ ಅನ್ವೇಷಣೆ! * ಶಿರ್ಲಾಲು: ಹೊಸ ಶಾಸನ ಪತ್ತೆ * ಸಾವಿರ ಕಂಬದ ಬಸದಿಯ ಸ್ವಚ್ಛತೆ * ಪುರಸಭೆಯ ಕಣ್ಣುತೆರೆಸಿದ ಜವನೆರ್ ಬೆದ್ರ! * ಪುರಸಭೆಗೆ ಸಾರ್ವಜನಿಕರಿಂದ ಹಿಡಿಶಾಪ * ಕಾರ್ಯಾಂಗ,ನ್ಯಾಯಾಂಗ,ಶಾಸಕಾಂಗದ ವೈಫಲ್ಯದ ವಿರುದ್ಧ ಹೋರಾಟ: ಸುದರ್ಶನ್ * ಬೆಸ್ಟ್ ಡ್ರಾಮೇಬಾಜ್ ಖ್ಯಾತಿಯ ಶ್ರೀಶ ಬೆಂಗಳೂರು ಅವರಿಗೆ ಗೌರವ ಸನ್ಮಾನ * ಮಾನವೀಯ ಸ್ಪಂದನೆ ಆಗಲೇಬೇಕಾಗಿದೆ… * 33ನೇ ವಾರ ಪೂರೈಸಿದ ಜವನೆರ್ ಬೆದ್ರದ ಸಾಧನೆ * ಆಧುನಿಕತೆಯಿಂದ ಆಶಾದಾಯಕ ಸ್ಥಿತಿ ಬಂದೊದಗಿದೆ: ಹರೀಶ್ ಶೆಣೈ * ಮೂಡಬಿದಿರೆಯಲ್ಲಿ ಸದ್ಭಾವನಾ ಗೋಷ್ಠಿ * ಭಾರತೀಯ ಜನತಾ ಪಾರ್ಟಿಯಿಂದ ಸ್ವಚ್ಛತೆಯ ಮಂತ್ರ * ಬಸದಿಗಳ ಬೀಡಲ್ಲಿ ಬಸದಿಗಳ ಸ್ವಚ್ಛತೆ * ಕಂಬಳಸಮಿತಿ ಸಭೆ * 30ನೇವಾರದ ಕ್ಲೀನ್ ಅಪ್ ಮೂಡಬಿದಿರೆ *

50ನೇ ವೈದ್ಯಕೀಯ ತಪಾಸಣಾ ಶಿಬಿರ

#ivan#dsoza#vaarte#local#news

ಮೂಡಬಿದಿರೆ: ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ’ಸೋಜಾ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಆಲಂಗಾರು, ಇವರ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗ ಹಾಗೂ ದ.ಕ.ಜಿಲ್ಲಾ ಅಂಧತ್ವ ನಿವಾರಣಾ ಸಂಘದ ಸಹಯೋಗದೊಂದಿಗೆ 50ನೇ ವೈದ್ಯಕೀಯ ತಪಾಸಣಾ ಶಿಬಿರ ಮೂಡಬಿದಿರೆ ಮಿಜೇಜಸ್ ಕಾಂಪ್ಲೆಕ್ಸ್ನಲ್ಲಿರುವ ಜನಸ್ಪಂದನಾ ಕಚೇರಿಯಲ್ಲಿ ಜ.21ರಂದು ಬೆಳಗ್ಗೆ 9.30ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಅರ್ಹರಿಗೆ ಕನ್ನಡಕ ವಿತರಣೆ ಹಾಗೂ ಸುಮಾರು 28ಮಂದಿಗೆ 30ಲಕ್ಷಕ್ಕಿಂತಲೂ ಅಧಿಕ ಮೊತ್ತದ ಪರಿಹಾರದ ಚೆಕ್ ವಿತರಣೆ ನಡೆಯಲಿದೆ.